ಶೇಷಾದ್ರಿಪುರಂ ಕಾನೂನು ಕಾಲೇಜುಶೇಷಾದ್ರಿಪುರಂ, ಬೆಂಗಳೂರು-೫೬೦೦೨೦(ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಗೆ ಸಂಯೋಜಿತಗೊಂಡಿದೆ.
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿದೆ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ, ನವದೆಹಲಿಯಿಂದ ಅನುಮೋದಿತವಾಗಿದೆ)
೨೦೧೯-೨೦ನೇ ಶೈಕ್ಷಣಿಕ ವರ್ಷಕ್ಕೆ ಆಂಕಿಕ ವ್ಯವಸ್ಥೆ (Points System) ಯಲ್ಲಿ ೧೦೯ ಕಾನೂನು ಕಾಲೇಜುಗಳಲ್ಲಿ ಎರಡನೇ ಶ್ರೇಯಾಂಕವನ್ನು ಪಡೆದುಕೊಂಡ ಕಾಲೇಜು, ಶೇಷಾದ್ರಿಪುರಂ ಕಾನೂನು ಕಾಲೇಜು.